ಮುಸ್ಲಿಮರಿಗೆ ಹಲವು ದೇಶಗಳಿವೆ; ಹಿಂದೂಗಳಿಗೆ ಒಂದೂ ಇಲ್ಲ

ವಿವಾದಾತ್ಮಕ ಪೌರತ್ವ ಕಾಯ್ದೆ ವಿರೋಧಿಸಿ ದೇಶದೆಲ್ಲೆಡೆ ಪ್ರತಿಭಟನೆ ಕಿಚ್ಚು ಹೆಚ್ಚಾಗಿದೆ. ಈ ನಡುವೆ ಕಾಯ್ದೆ ಕುರಿತು ಮಾತನಾಡಿರುವ ಕೇಂದ್ರ ಸಚಿವ ನಿತಿನ್​ ಗಡ್ಕರಿ, ವಿಶ್ವದಲ್ಲಿ ಯಾವುದೇ ಒಂದು ದೇಶ ಹಿಂದೂಗಳಿಗೆ ಸೀಮಿತವಾಗಿಲ್ಲದ್ದರಿಂದ ಈ ಕಾನೂನಿನ ಅವಶ್ಯಕತೆ ಇದೆ ಎಂದಿದ್ದಾರೆ. ಇಂಡಿಯಾ ಚೌಪಲ್​ನಲ್ಲಿ ಮಾತನಾಡಿದ ಅವರು, ಸರ್ಕಾರದ ನಡೆಯನ್ನು ಸಮರ್ಥಿಸಿ ಕೊಂಡರು. ಪ್ರಪಂಚದಲ್ಲಿ ಯಾವುದೇ ಒಂದು ದೇಶ ಹಿಂದೂಗಳಿಗೆ ಎಂದು ಸೀಮಿತವಾಗಿಲ್ಲ. ಈ ಮುಂಚೆ ನೇಪಾಳ ಹಿಂದೂ ರಾಷ್ಟ್ರವಾಗಿತ್ತು. ಆದರೆ ಈಗ ಯಾವುದೇ ಒಂದು ದೇಶ ಕೂಡ ಹಿಂದೂ […]

Continue Reading